ಮಹಿಳಾ ಕ್ರಿಕೆಟ್ನಲ್ಲಿ, ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ನ ಮೊದಲ ದಿನ ಭಾರತ 7 ವಿಕೆಟ್ಗಳ ನಷ್ಟಕ್ಕೆ 410 ರನ್ಗಳ ಬೃಹತ್ ಮೊತ್ತ ಪೇರಿಸಿದೆ. 1935 ರಲ್ಲಿ ಇಂಗ್ಲೆಂಡ್ ಇದನ್ನು ಮಾಡಿದ...
ಭಜನ್ಲಾಲ್ ಶರ್ಮಾ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಜೈಪುರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶರ್ಮಾ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ ವೀಕ್ಷಕರಾಗಿ...